spot_img
Wednesday, April 1, 2026
spot_img

ಉಪ್ಪುಂದ: ಗ್ಯಾರೇಜ್ ಒಳಗೆ ಮಲಗಿದ ದನವನ್ನು ಕದ್ದೋಯ್ದ ಕಳ್ಳರು

ಬೈಂದೂರು: ಉಪ್ಪುಂದ ಗ್ರಾಮದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಮುಖಮಂಟಪದ ಎದುರಿನ ಗ್ಯಾರೇಜಿನಲ್ಲಿ ಮಲಗಿಕೊಂಡಿರುವ ದನವನ್ನು ರಾತ್ರಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಜುಲೈ 2ರ ತಡರಾತ್ರಿ ನಡೆದಿದೆ.

ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಮಣಿರಾಜ ಎನ್ನುವವರು ಬನಶಂಕರಿ ಆಟೋ ವರ್ಕ್ಸನಲ್ಲಿರು ಸಿಸಿ ಕ್ಯಾಮರಾವನ್ನು ಪರಿಶೀಲಿಸಿದ್ದು ಜು.2ರ ಬೆಳಗಿನ ಜಾವ 2:40 ಗಂಟೆಗೆ ECOSPORTS ಕಾರಿನಲ್ಲಿ ಬಂದ ಮೂರು ಜನ ವ್ಯಕ್ತಿಗಳು ಬನಶಂಕರಿ ಗ್ಯಾರೇಜಿನ ಒಳಗೆ ಮಲಗಿರುವ ದನವನ್ನು ಮಾಂಸ ಮಾಡುವ ಉದ್ದೇಶದಿಂದ ಕಳವು ಮಾಡಿಕೊಂಡು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗಿರುವುದು ಕಂಡು ಬರುತ್ತದೆ. ಈ ಬಗ್ಗೆ ಅವರು ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!