spot_img
Thursday, April 2, 2026
spot_img

ಶಿಕ್ಷಣ ಸಾಧಕ ಗಣೇಶ ಮೊಗವೀರ ಅವರಿಂದ ಹೆಮ್ಮಾಡಿಯ ಜನತಾ ಪ್ರೌಢಶಾಲೆಗೆ ಬಸ್ ಕೊಡುಗೆ

ಹೆಮ್ಮಾಡಿ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀವಿ.ವಿ.ವಿ.ಮಂಡಳಿ (ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಹೆಮ್ಮಾಡಿಯ ಜನತಾ ಪ್ರೌಢಶಾಲೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಶಾಲಾ ವಾಹನವನ್ನು ಹಸ್ತಾಂತರಿಸಿದರು.

ಈ ಶಿಕ್ಷಣ ಸಂಸ್ಥೆಗೆ ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಶೈಕ್ಷಣಿಕ ಕ್ಷೇತ್ರದ ಸಾಧಕ ಗಣೇಶ ಮೊಗವೀರ ಅವರು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಬೋಧಕ, ಬೋಧಕೇತರ ವೃಂದದವರು,ಶಾಲಾ ಹಳೆ ವಿದ್ಯಾರ್ಥಿ ಶ್ರೀಧರ್ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!