spot_img
Thursday, April 2, 2026
spot_img

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಿರಿಕಿರಿಮಂಜೇಶ್ವರ: ವಿಜಯ ಕರ್ನಾಟಕ ದಿನಪತ್ರಿಕೆಯು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಆತ್ಮಿಕಾ ವಿ (6ನೇ ತರಗತಿ), ಪ್ರೌಢ ಶಾಲಾ ವಿಭಾಗದಲ್ಲಿ ಭೂಮಿಕಾ ಆರ್ ದೇವಾಡಿಗ (10ನೇ ತರಗತಿ) ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!