spot_img
Monday, February 16, 2026
spot_img

ಅಮೃತ ಸಿ.ಎನಲ್ಲಿ ತೇರ್ಗಡೆ

ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಸಿ.ಎ ಎನ್. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತ ಅವರು ಉತ್ತೀರ್ಣರಾಗಿರುತ್ತಾರೆ.

ಇವರು ಕೋಟೇಶ್ವರದ ಹಳೆ‌ಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!