spot_img
Thursday, April 2, 2026
spot_img

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮದ್ದುಗುಡ್ಡೆಯ ವೈಷ್ಣವಿ ಎಂ.ವಿ. ಉತ್ತೀರ್ಣ

ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು ಮೇ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಶಾನುಭೋಗ ಹೆಗ್ಡೆ & ಅಸೋಸಿಯೇಟ್ ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ವೈಷ್ಣವಿ ಎಂ. ವಿ. ಉತ್ತೀರ್ಣರಾಗಿರುತ್ತಾರೆ.

ಇವರು ಕುಂದಾಪುರದ ಮದ್ದುಗುಡ್ಡೆ ನಿವಾಸಿ ಪ್ರಸಂಗಕರ್ತೆ ಶಾಂತ ಮತ್ತು ವಾಸುದೇವ ಪೂಜಾರಿ ಇವರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!