spot_img
Wednesday, April 1, 2026
spot_img

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಪ್ರಮುಖ ಬಿ ಪೂಜಾರಿ ಚೆಸ್ ನಲ್ಲಿ ಸಾಧನೆ

ಕಿರಿಮಂಜೇಶ್ವರ: ಮಂಗಳೂರಲ್ಲಿ ರೋಯ್ಸ್ ಚೆಸ್ ಕಾರ್ನರ್ ನಡೆಸಿದ ಆಲ್ ಇಂಡಿಯಾ ರ್‍ಯಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ೭ರ ವಯೋಮಾನದ ವಿಭಾಗದಲ್ಲಿ ಪ್ರಮುಖ ಬಿ ಪೂಜಾರಿ ಪ್ರಥಮ ಲೈಟ್ನಿಂಗ್ ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ ಹಾಗೂ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಅವರು ನಡೆಸಿದ ಆಲ್ ಇಂಡಿಯಾ ಕ್ಲಾಸಿಕಲ್ ಚೆಸ್ ಸ್ಪರ್ಧೆಯಲ್ಲಿ ಬೈಂದೂರು ತಾಲ್ಲೂಕಿನಲ್ಲಿ ಪ್ರಥಮವಾಗಿ ಅತಿ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಶ್ರೇಯಾಂಕವನ್ನು ಪಡೆದಿರುತ್ತಾನೆ.
ಇವನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಮುಖ ಬಿ. ಪೂಜಾರಿ, ಸಿದ್ದಿವಿನಾಯಕ ಚೆಸ್ ಅಕಾಡೆಮಿ ಬೈಂದೂರು ಇಲ್ಲಿ ಚಸ್ ತರಬೇತಿಯನ್ನು ಪಡೆಯುತ್ತಿದ್ದಾನೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!