spot_img
Tuesday, March 31, 2026
spot_img

ಸಿ.ಎಂ.ಎ ಪರೀಕ್ಷೆಯಲ್ಲಿ ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿಯರ ಉನ್ನತ ಸಾಧನೆ

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ‌ಎಮ್‌ಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ.
ಸಿಂಚನಾ ಹಾಗೂ ಅರ್ಚನಾ ಇವರು ಸಿ‌ಎಮ್‌ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!