spot_img
Wednesday, March 18, 2026
spot_img

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗುರು‌‌ ಪೂರ್ಣಿಮಾ‌ ಕಾರ್ಯಕ್ರಮ

ಕುಂದಾಪುರ: ಆಷಾಢ ಹುಣ್ಣಿಮೆಯ ಪವಿತ್ರ ದಿನದಂದು ಆಚರಿಸಲ್ಪಡುವ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಆರ್. ಎನ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಆರತಿ ಬೆಳಗಿಸಿ ಕಾಲಿಗೆ ನಮಸ್ಕರಿಸುವ ಮೂಲಕ ಶುಭಸಂದರ್ಭವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರು ಭವಿಷ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಗುರು ಸ್ಥಾನದಲ್ಲಿರಬೇಕಾದ ಅವಕಾಶ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ  ಡಿ.ಬಿ.ಕೃಷ್ಣಮೂರ್ತಿಯವರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!