spot_img
Thursday, March 19, 2026
spot_img

ರಂಗಭೂಮಿ ಕಲಾವಿದ, ರಕ್ತದಾನಿ ಅಶೋಕ್ ಆನಗಳ್ಳಿ ಅವರಿಗೆ ಸನ್ಮಾನ

ಕುಂದಾಪುರ: ಗೆಳೆಯರ ಬಳಗ ಆನಗಳ್ಳಿ ಹಾಗೂ ಇತರ ಸಂಘಟನೆ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಖ್ಯಾತ ರಂಗಭೂಮಿ ಕಲಾವಿದ, ರಕ್ತ ದಾನಿ ಅಶೋಕ್ ಆನಗಳ್ಳಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಮಿ ಆನಂದ್ ಸಿ ಕುಂದರ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ, ಸರಕಾರಿ ಆಸ್ಪತ್ರೆ ಹಿರಿಯ ವೈದ್ಯರಾದ ಡಾ.ನಾಗೇಶ್ ಪುತ್ರನ್, ರೋಟರಿ ಮಿಡ್ ಟೌನ್ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು,ಬಿ ಬಿ ಹೆಗ್ಡೆ ಕಾಲೇಜು ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೊವಾಡಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟಿನ ಸತೀಶ್ ಸಾಲಿಯಾನ್, ಪತ್ರಕರ್ತ ನಾಗರಾಜ್ ರಾಯಪ್ಪನಮಠ, ಶಿಬಿರದ ಸಂಯೋಜಕ ಶರತ್ ಕಾಂಚನ್ ಆನಗಳ್ಳಿ, ಗೆಳೆಯರ ಬಳಗ ಅಧ್ಯಕ್ಷ ಗಣೇಶ್ ಕಾಂಚನ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!