spot_img
Thursday, March 19, 2026
spot_img

ಪಿ.ಎಂ ಕಿಸಾನ್ ಯೋಜನೆ : ಒಂದೇ ಕುಟುಂಬ ಸದಸ್ಯತ್ವ ಪರಿಶೀಲನೆ

ಉಡುಪಿ: ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯ ಮಾರ್ಗಸೂಚಿಯನ್ವಯ ಒಂದು ಕುಟುಂಬದಿಂದ ಅರ್ಹ ಕೃಷಿ ಭೂಮಿ ಹೊಂದಿರುವ ಗಂಡ ಅಥವಾ ಹೆಂಡತಿ ಯೋಜನೆಯ ಫಲಾನುಭವಿಯಾಗಲು ಅವಕಾಶವಿದ್ದು, ಒಂದೇ ಕುಟುಂಬದ ಇಬ್ಬರು ಸದಸ್ಯರು ಯೋಜನೆಯಡಿ ಪ್ರಯೋಜನವನ್ನು ಪಡೆಯುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ಫಲಾನುಭವಿಗಳನ್ನು ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ಮಾಡುವುದು ಅವಶ್ಯಕವಾಗಿರುತ್ತದೆ. ಈ ಹಿನ್ನೆಲೆ, ಒಂದೇ ರೇಷನ್ ಕಾರ್ಡ್‌ನಲ್ಲಿ ಇಬ್ಬರು ಆರ್ಥಿಕ ನೆರವನ್ನು ಪಡೆಯುತ್ತಿದ್ದಲ್ಲಿ ಒಬ್ಬ ಫಲಾನುಭವಿಯನ್ನು ಅರ್ಹರೆಂದು ಘೋಷಿಸಲು ಅಗತ್ಯ ಮಾಹಿತಿಯನ್ನು ಸ್ವ-ಇಚ್ಛೆಯಿಂದ ರೈತರು ಹತ್ತಿರದ ಗ್ರಾಮ ಆಡಳಿತಾಧಿಕಾರಿ ಅಥವಾ ಕೃಷಿ ಇಲಾಖೆಗೆ ನೀಡಬೇಕು. ಇಲ್ಲವಾದಲ್ಲಿ ಪರಿಶೀಲನೆ ಪೂರ್ಣಗೊಳಿಸದ ಎಲ್ಲಾ ಫಲಾನುಭವಿಗಳಿಗೂ ಮುಂದಿನ ಕಂತಿನ ಆರ್ಥಿಕ ವರ್ಗಾವಣೆ ದೊರಕುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!