spot_img
Wednesday, March 18, 2026
spot_img

ಬೈಂದೂರು: ಶಕ್ತಿ ಯೋಜನೆಯಲ್ಲಿ ‘500 ಕೋಟಿ ಪ್ರಯಾಣ ಸಂಭ್ರಮ’

ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ’ಶಕ್ತಿ’ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಪ್ರಯಾಣದ ಸಂಭ್ರಮವನ್ನು ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.

ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಬೈಂದೂರು ಇದರ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಬಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು.

ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಗ್ಯಾರಂಟಿ ಸಮಿತಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!