spot_img
Monday, March 23, 2026
spot_img

ಗಂಗೊಳ್ಳಿಯಲ್ಲಿ ನೀರು ಪಾಲಾದವರ ಹುಡುಕಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ: ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು.
ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.

ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!