spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು,ಕುಂದಾಪುರ ಪ್ರೋತ್ಸಾಹ ಧನ ವಿತರಣೆ

ಕುಂದಾಪುರ : ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು, 2024- 2025 ನೇ ಶೈಕ್ಷಣಿಕ ಸಾಲಿನಲ್ಲಿ 597 ಅಂಕ ಗಳಿಸಿ, ರಾಜ್ಯಕ್ಕೆ 4 ನೇ ಸ್ಥಾನಿಯಾಗಿರುವ  ಹರಿಕೃಪಾ ನಿಗೆ  ಶ್ರೀ ವೆಂಕಟರಮಣ ಸಂಸ್ಥೆ ಯ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ. ಯು ಪುತ್ರನ್ ಪ್ರೋತ್ಸಾಹ ಧನದ ಚೆಕ್ ನ್ನು ಹಸ್ತಾಂತರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!