spot_img
Monday, March 16, 2026
spot_img

ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಅಧ್ಯಕ್ಷರಾಗಿ ಕೆ ಗುರುರಾಜ್ ಕೊತ್ವಾಲ್ ಆಯ್ಕೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಕೆ ಗುರುರಾಜ್ ಕೊತ್ವಾಲ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಬಿ ನೇಮಕಗೊಂಡಿದ್ದಾರೆ. ಪದಪ್ರದಾನ ಕಾರ್ಯಕ್ರಮ ಜುಲೈ 20ರಂದು ಕುಂದಾಪುರದ ಭಂಡಾರ್ ಕಾರ್‍ಸ್ ಕಾಲೇಜಿನ ಕುಂಬಾಶಿ ರಾಧಾಬಾಯಿ ವೆಂಕಟರಮಣ ಪ್ರಭು ರಂಗ ಮಂದಿರದಲ್ಲಿ ನಡೆಯಲಿದೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!