spot_img
Thursday, March 5, 2026
spot_img

ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣೆ

ಕುಂದಾಪುರ: ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಕುಂದಾಪುರ ತಾಲೂಕು ಪಂಚಾಯಿತಿನ ಸಭಾಂಗಣದಲ್ಲಿ ನಡೆಯಿತು.

ಕಿಟ್ ವಿತರಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಗ್ರಾಮೀಣ ಕುಲ ಕಸುಬುದಾರರಿಗೆ ಆರ್ಥಿಕ ನೆರವು ನೀಡಲು ಹಾಗೂ ಸಾಮಾಜಿಕವಾಗಿ ಹಿಂದುಳಿದ ಬಡವರ್ಗದ ಜನರಿಗೆ ಗ್ರಾಮಗಳಲ್ಲಿಯೇ ಜೀವನಾಧಾರ ಕಲ್ಪಿಸಲು ಉಚಿತವಾಗಿ ಇಂದು ೧೩೩ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು ತಾವು ಇದನ್ನು ಸಮರ್ಪಕವಾಗಿ ಕಿಟ್ ಅನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗವನ್ನು ಮಾಡುವ ಸಲುವಾಗಿ ಈ ಉದ್ದೇಶದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹೊಲಿಗೆ ಯಂತ್ರ ವಿಸ್ತರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.
೧೩೩ ಫಲಾನುಭವಿಗಳಿಗೆ ೯ ವಿವಿಧ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!