spot_img
Thursday, March 5, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ.ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಇಂದು ಸಂಸ್ಥೆಯ ಏಳಿಗೆಗೆ ಕಾರಣರಾದ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀಮತಿ ಸ್ವಾತಿ ಜಿ. ರಾವ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪುಷ್ಪಾರ್ಚನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!