spot_img
Wednesday, March 4, 2026
spot_img

ಬ್ಯಾಂಕ್ ಆಫ್ ಬರೋಡ ಕುಂಭಾಶಿ: 118ನೇ ಸಂಸ್ಥಾಪಕರ ದಿನಾಚರಣೆ

ಕುಂದಾಪುರ: ಬ್ಯಾಂಕ್ ಆಫ್ ಬರೋಡಾದ ಕುಂಭಾಶಿ ಶಾಖೆಯಲ್ಲಿ 118ನೇ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಪ್ರಯುಕ್ತ ಆನೆಗುಡ್ಡೆ ದೇವಸ್ಥಾನದ ಧರ್ಮದರ್ಶಿಗಳಾದ ರಮಣ ಉಪಾಧ್ಯಾಯ, ಸಮಾಜಸೇವಕ ಕೊರ್ಗಿ ವಿಠಲ ಶೆಟ್ಟಿ ಹಾಗೂ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರನ್ನು ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕರಾದ ರವಿರಾಜ ಉಪಾಧ್ಯ, ಸುಧೀರ್ ಕೆ. ಎಸ್., ಕೊತ್ತಾಡಿ ವಿಜಯ್ ಶೆಟ್ಟಿ, ಬಿಲ್ಡಿಂಗ್ ಮಾಲಕರಾದ ವಿಜಯಕುಮಾರ್ ಶೇರಿಗಾರ್, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಬೇಳೂರು ಶಂಕರ್ ಶೆಟ್ಟಿ, ಶಾಖಾ ಹಿರಿಯ ಪ್ರಬಂಧಕರಾದ ಬೇಳೂರು ಕರುಣಾಕರ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!