spot_img
Monday, May 18, 2026
spot_img

ಬ್ರಹ್ಮಾವರ ತಾಲೂಕು ವಲಯದ ಸೌಹಾರ್ದ ಸಹಕಾರಿ ಸಂಘಗಳ ವಾರ್ಷಿಕ ಅವಲೋಕನ ಸಭೆ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ವಲಯದ ಸೌಹಾರ್ದ ಸಹಕಾರಿ ಸಂಘಗಳ ವಾರ್ಷಿಕ ಅವಲೋಕನ ಸಭೆ ಜು.18 ರಂದು ಜೈ ಗಣೇಶ್ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡ “ಸೌಹಾರ್ದ ಸಿರಿ”ಯಲ್ಲಿ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಅಶೋಕ್ ಪ್ರಭು ಸಾಹೇಬರಕಟ್ಟೆ, ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್ ಕೆ, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಹಿತ್ ಜಿ ಸಾಲ್ಯಾನ್, ಜೈ ಗಣೇಶ್ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ ಶ್ಯಾನುಭಾಗ್ ಸೇರಿದಂತೆ ಒಟ್ಟು ೨೩ ಸಹಕಾರ ಸಂಘಗಳ ೪೫ ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!