spot_img
Thursday, April 2, 2026
spot_img

ಕೋಟೇಶ್ವರ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ

ಕುಂದಾಪುರ: ಕೋಟೇಶ್ವರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಅಂಜಲಿ (24) ಎಂಬ ಮಹಿಳೆಯು ಜುಲೈ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

5ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ, ಓರಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ:08254-230338 ಹಾಗು ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!