spot_img
Thursday, April 2, 2026
spot_img

ಹಾಲಾಡಿ-ಬಿದ್ಕಲ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಬಿ.ಚಂದ್ರಶೇಖರ ಶೆಟ್ಟಿ, ಮಣಿಗೇರಿ ಆಯ್ಕೆ

ಕುಂದಾಪುರ: ಲಯನ್ಸ್ ಕ್ಲಬ್ ಹಾಲಾಡಿ-ಬಿದ್ಕಲ್ಕಟ್ಟೆಯ 2025-26ರ ಸಾಲಿನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಚಂದ್ರಶೇಖರ ಶೆಟ್ಟಿ, ಮಣಿಗೇರಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಚಿಟ್ಟೆಬೈಲು ಜಯಪ್ರಕಾಶ ಶೆಟ್ಟಿ ಖಜಾಂಚಿಯಾಗಿ ಮೊಳಹಳ್ಳಿ ಗೌತಮ ಶೆಟ್ಟಿ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!