spot_img
Thursday, April 2, 2026
spot_img

ಬೈಂದೂರು ಮಂಡಲ ಬಿಜೆಪಿ ಖಜಾಂಚಿಯಾಗಿ ಶ್ರೀಗಣೇಶ ಗಾಣಿಗ ನೇಮಕ

ಬೈಂದೂರು: ಬೈಂದೂರು ಮಂಡಲ ಬಿಜೆಪಿ ನೂತನ ಖಜಾಂಚಿಯಾಗಿ ನೇಮಕಗೊಂಡ ಶ್ರೀ ಗಣೇಶ್ ಗಾಣಿಗ ಉಪ್ಪುಂದ ನೇಮಕ ಗೊಂಡಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಯುವ ಕಾರ್ಯಕರ್ತ, ಬೈಂದೂರು ಭಾಗದಲ್ಲಿ ನಡೆದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಜವಾಬ್ದಾರಿಯ ನೇತೃತ್ವವನ್ನು ಸಮರ್ಥವಾಗಿ ನಿಭಾಯಿಸಿ, ಪಕ್ಷದ ಹಿರಿಯರ ಮನ್ನಣೆಗೆ ಪಾತ್ರನಾಗಿ, ಪಕ್ಷದ ವಲಯದಲ್ಲೂ ಚತುರ ಯುವ ಮುಖಂಡನಾಗಿ ಗುರುತಿಸಿಕೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!