spot_img
Saturday, February 14, 2026
spot_img

ಎಕ್ಸಲೆಂಟ್ ಕುಂದಾಪುರ: ಕುಂದಗನ್ನಡ ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಸಾಧನೆ

 ಕುಂದಾಪುರ: ಕುಂದಾಪ್ರ ಕನ್ನಡ ದಿನದ ಅಂಗವಾಗಿ ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ ಮತ್ತು ಕುಂದಗನ್ನಡ ಭಾಷಾಭಿವೃದ್ಧಿ ವೇದಿಕೆ, ಕುಂದಾಪುರದ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ 15 ನಿಮಿಷಗಳಲ್ಲಿ ಅತೀ ಹೆಚ್ಚು ಕುಂದಗನ್ನಡ ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಧನ್ಯಶ್ರೀ ಕೆ 8ನೇ ತರಗತಿ ವಿದ್ಯಾರ್ಥಿಯು ಪ್ರಥಮ ಸ್ಥಾನ, ಪ್ರಜ್ಞಾ ಪೂಜಾರಿ 8ನೇ ತರಗತಿ ದ್ವಿತೀಯ ಸ್ಥಾನ ಹಾಗೂ ಅದ್ವಿತಾ 8ನೇ ತರಗತಿ ವಿದ್ಯಾರ್ಥಿನಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಈ ಸಾಧನೆಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಹಾಗೂ ಶಿಕ್ಷಕ-ಶಿಕ್ಷಕೇತರ ವರ್ಗದವರು ಶುಭ ಹಾರೈಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!