spot_img
Thursday, April 2, 2026
spot_img

ಹೆಂಗವಳ್ಳಿ ಸ.ಹಿ.ಪ್ರಾ.ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಉದ್ಘಾಟನೆ

ಹಾಲಾಡಿ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಂಗವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಂಗವಳ್ಳಿ 2025-26ನೇ ಸಾಲಿನಲ್ಲಿ 1ನೇ ತರಗತಿಯಿಂದ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಕಾರ್ಯಕ್ರಮವನ್ನು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ದೀಪವನ್ನು ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಂಗವಳ್ಳಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ರಮ್ಯಾ ವಹಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ ಯೋಗೇಶ್ ಮಡಿವಾಳ, ಪಂಚಾಯಿತಿ ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ, ರಘುರಾಮ್ ಶೆಟ್ಟಿ, ವಸುಂದರ ಹೆಗ್ಡೆ, ಗಿರಿಜಾ ಕುಲಾಲ್ತಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಬೇಬಿ ಶೆಡ್ತಿ, ದಾನಿಗಳಾದ ನವೀನ್ ಚಂದ್ರ ಹೆಗ್ಡೆ, ಶ್ರೀಧರ್ ಭಾಗವತ, ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮತ್ತು ಹಾಲಾಡಿ ವಲಯದ ಶಿಕ್ಷಣ ಸಂಯೋಜಕರಾದ ಶೇಖರ್ ಯು, ಶಾಲಾ ಮುಖ್ಯೋಪಾಧ್ಯಯರಾದ ನಾರಾಯಣ, ಮತ್ತು ಅಧ್ಯಾಪಕ ವೃಂದದವರು ವಿದ್ಯಾರ್ಥಿಗಳು, ಮತ್ತು ಮಕ್ಕಳ ಪೋಷಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!