spot_img
Thursday, April 2, 2026
spot_img

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಗಣಿತನಗರ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ‌ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ‌ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ‌ ಆಯೋಜಿಸಲಾಗಿದ್ದು, ಜುಲೈ 26 ರ ಶನಿವಾರದಂದು‌ ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ  ಅಕ್ಷಯ ಗೋಖಲೆ ಬಹುರತ್ನ ಪ್ರಸವೀ ಭಾರತೀ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!