spot_img
Thursday, April 2, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ ೫ ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನಗೊಂಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಫೌಂಡೇಶನ್ ಹಿರಿಯ ತರಬೇತುದಾರರಾದ ಜೋಶ್ವಾ ಡೇನಿಯಲ್ ಅತಿಥಿ ನೆಲೆಯ ಮಾತುಗಳನ್ನಾಡಿದರು.

ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ತಿಮ್ಮಪ್ಪ ಡಿ.ಎಸ್., ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಮಹೇಶ್ ಕುಮಾರ್, ರಜತ್ ಬಂಗೇರ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾದ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಸನ್ಮಿತಾ ವಂದಿಸಿ, ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!