spot_img
Monday, February 16, 2026
spot_img

ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್‌ಗಾಗಿ ಕೋಟ ದಿನೇಶ್ ಗಾಣಿಗ ನೇಪಾಳಕ್ಕೆ

ಕೋಟ: ಇದೇ ಜು. 26 ರಿಂದ 27 ತನಕ ನೇಪಾಳ ರಂಗಶೀಲ ಸ್ಟೈಡಿಯಂನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟದ ದಿನೇಶ ಗಾಣಿಗ ಪ್ರಯಾಣ ಬೆಳೆಸಿದ್ದಾರೆ.ಅಲ್ಲಿ ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್‌ನಲ್ಲಿ ಭಾಗವಹಿಸಲಿದ್ದಾರೆ.

ಈ ಹಿಂದೆ ಥೈಲ್ಯಾಂಡ್‌ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸ್‌ನಲ್ಲಿ ದ್ವಿತೀಯ ಒಂದು ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ ಕಂಚು ಪದಕ ಹಾಗೂ 2021 ಸಿಂಗಾಪುರ , 2022 ಮಲೇಷಿಯಾ ಹಾಗೂ 2023ರಲ್ಲಿ ಶ್ರೀಲಂಕಾ ಅಂತಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!