spot_img
Monday, April 6, 2026
spot_img

ಗಣೇಶ ಮೊಗವೀರರವರಿಗೆ ರಾಷ್ಟ್ರ ಮಟ್ಟದ ಡಾ.| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿ ಪ್ರದಾನ

ಹೆಮ್ಮಾಡಿ: ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಗಣೇಶ ಮೊಗವೀರರವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಜುಲೈ 25 ರಂದು ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ ವೈಭವದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!