spot_img
Tuesday, February 17, 2026
spot_img

ನಿವೃತ್ತ ಮುಖ್ಯೋಪಾಧ್ಯಾಯ ತೊಂಬತ್ತು ಸೀತಾರಾಮ ಶೆಟ್ಟಿ ನಿಧನ

ಕುಂದಾಪುರ: ನಿವೃತ್ತ ಮುಖ್ಯೋಪಾದ್ಯಾಯ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ, ಶಿಕ್ಷಣ ಪ್ರೇಮಿ ತೊಂಬತ್ತು ಸೀತಾರಾಮ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಜು.೨೭ರಂದು ನಿಧನರಾದರು.
ಶಿಕ್ಷಣದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದ ಇವರು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿ ತನ್ನದೆಯಾದ ಕೊಡುಗೆ ನೀಡುತ್ತಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!