spot_img
Wednesday, February 18, 2026
spot_img

ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನ: ನಾಗ ಬನದಲ್ಲಿ ನಾಗತನು ಅರ್ಪಣೆ

ಕುಂದಾಪುರ: ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ನಾಗಬನದಲ್ಲಿ ಬೆಳಿಗ್ಗೆಯಿಂದಲೇ ನಾಗ ಪೂಜೆ, ತನು ಅರ್ಪಣೆ ವಿಧಿವಿಧಾನಗಳು ಜರಗಿದವು. ಬಗ್ವಾಡಿ ದೇವಸ್ಥಾನದ ಮುಂಭಾಗದಲ್ಲಿರುವ ಚಿತ್ರಕೂಟ ಮಾದರಿಯ ನಾಗಬನದಲ್ಲಿ ವಿಶೇಷವಾಗಿ ನಾಗಾರಾಧನೆ ನಡೆಯಿತು. ಸ್ಥಳೀಯ ಭಕ್ತಾದಿಗಳು ಮಾತ್ರವಲ್ಲದೆ ಬೇರೆ ಬೇರೆ ಭಾಗದಿಂದ ಬಂದ ಭಕ್ತಾದಿಗಳು ನಾಗರ ಪಂಚಮಿ ಪೂಜೆ ಸಲ್ಲಿಸಿದರು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!