spot_img
Sunday, March 15, 2026
spot_img

ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿರೂರು :


ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಉಪ್ಪುಂದ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಬೈಂದೂರು ವಲಯಮಟ್ಟದ ಚೆಸ್
ಪಂದ್ಯಾಟದಲ್ಲಿ ಕುಮಾರಿ ಅಮೃತ ಗಜಾನನ ಹೆಗಡೆ ಪ್ರಥಮ ಸ್ಥಾನ (ಪ್ರೌಢ) ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆ
ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!