spot_img
Sunday, March 15, 2026
spot_img

ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆ: ಹೆಸ್ಕತ್ತೂರು ಪ್ರೌಢಶಾಲೆಯ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಹೆಸ್ಕುತ್ತೂರಿನ ಮೂರು ಬಾಲಕಿಯರು ಹಾಗೂ ಎರಡು ಬಾಲಕರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ರಶ್ಮಿತ 10ನೇ ತರಗತಿ, ಮಾನ್ಯ 8ನೇ ತರಗತಿ, ಅನುಷ್ಕಾ 10ನೇ ತರಗತಿ ಹಾಗೂ 17ರ ಬಾಲಕರ ವಿಭಾಗದಲ್ಲಿ ಪ್ರಥಮ್ ಶೆಟ್ಟಿ 10ನೇ ತರಗತಿ, ಅನ್ವಿತ್ 10ನೇ ತರಗತಿ. ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಹಾಗೂ ಶಿಕ್ಷಕ ಮತ್ತು. ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಜಯಪ್ರಸಾದ್ ಶೆಟ್ಟಿ ಮತ್ತು ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂಜೀವ ಇವರು ಮಾರ್ಗದರ್ಶನ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!