spot_img
Sunday, March 15, 2026
spot_img

ಶಾಲೆಯ ಅಭಿವೃದ್ಧಿಯಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ – ವಡ್ಡರ್ಸೆ ಪ್ರಕಾಶ್ ಆಚಾರ್ಯ

ಕುಂದಾಪುರ :ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ‌,‌ ಪೋಷಕರ‌ ಮತ್ತು ಮಕ್ಕಳ ಪಾತ್ರ ಬಹುಮುಖ್ಯವಾಗಿರುತ್ತದೆ.

ಅವರವರ ಕಾರ್ಯಚಟುವಟಿಕೆಗಳನ್ನು ಶ್ರದ್ಧಾ ಪೂರ್ವಕವಾಗಿ ಮಾಡಿದಾಗ ಶಾಲೆಯ ಅಭಿವೃದ್ಧಿಯು ತನ್ನಿಂದ ತಾನೆ ಆಗುತ್ತದೆ.‌ ಎಂದು ವಡ್ಡರ್ಸೆ ಪ್ರಕಾಶ್‌ ಆಚಾರ್ಯ ಅಭಿಪ್ರಾಯ ಪಟ್ಟರು.

ಅವರು ಸಭೆಯಲ್ಲಿ ಪೋಷಕರನ್ನು ಉದ್ದೇಶಿಸಿ ಮಕ್ಕಳ ವ್ಯಕ್ತಿತ್ವ ವಿಕಸನ‌ಗೊಳ್ಳಲು ಶಾಲೆಯಲ್ಲಿ ಪಠ್ಯದ ಜೊತೆಗೆ‌ ಸಹಪಠ್ಯ ಚಟುವಟಿಕೆಗಳನ್ನು ಅಳವಡಿಸಿಗೊಂಡು ಬೋಧನೆಯನ್ನು ಮಾಡಲಾಗುತ್ತದೆ. ಎಂದು ಹೇಳಿದರು
ಸಭೆಯ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಾಯತ್ರಿ ಅಡಿಗರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಸುನೀತಾ ಕಾಮತ್ ಹೆಮ್ಮಣ್ಣು ರವರು, ಸಂಸ್ಥೆಯ ಉಪಾಧ್ಯಕ್ಷರಾದ ಸಚ್ಚಿದಾನಂದ ಅಡಿಗರವರು, ಸಂಚಾಲಕರಾದ ಶಶಿಧರ್ ದೇವಾಡಿಗರವರು,ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ರಾವ್ , ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಪಲ್ಲವಿ ಮಯ್ಯ ,ಎಸ್ ಎಸ್ ಎಲ್ ಸಿ ತರಗತಿ ಶಿಕ್ಷಕರಾದ ವಿಘ್ನೇಶ್ ಜಿಎಲ್ ರವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಮೋಕ್ಷಿತ್ ಪ್ರಾರ್ಥಿಸಿದರು, ಸಚ್ಚಿದಾನಂದ ಅಡಿಗ ಸ್ವಾಗತಿಸಿದರು, ವಿಘ್ನೇಶ್ ದೇವಾಡಿಗ ವಂದಿಸಿದರು ರಾಧಿಕಾ ಮೇಡಂ ಕಾರ್ಯಕ್ರಮ ನಿರೂಪಿಸಿದರು.

ಇಂದು ಪೋಷಕರ ಸಭೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!