spot_img
Sunday, March 15, 2026
spot_img

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ : ಹೆಸಕುತ್ತೂರು ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಕುಂದಾಪುರ :ಇತ್ತೀಚಿಗೆ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಸಮಗ್ರ ಪ್ರಶಸ್ತಿ ದೊರೆತಿದೆ. 7ನೇ ತರಗತಿಯ ಆದಿತ್ಯ ಆಚಾರ್ಯ, ಆರ್ಯನ್ ಎ, ರನ್ಯಾ ಹಾಗೂ 6 ನೇ ತರಗತಿಯ ಭಾರ್ಗವ, ನಭಾ ಎಸ್ ಶೆಟ್ಟಿ, ಪ್ರಣಿಧಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಶಿಕ್ಷಕ ಬಳಗ, ಶಾಲಾ ಎಸ್ ಡಿ ಎಂ ಸಿ ಹಾಗೂ ಪೋಷಕರು ಅಭಿನಂದಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!