spot_img
Sunday, March 15, 2026
spot_img

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ಪ್ರಥಮ

ಕುಂದಾಪುರ: ಶ್ರೀ ಕೃಷ್ಣಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ ಬೆಂಗಳೂರು, ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-2025ಯ ವಯೋಮಿತಿ 28 ರಿಂದ 35ರ 3 ವಿಭಾಗದಲ್ಲಿ ಸಂದೀಪ್ ಪೂಜಾರಿ ತ್ರಾಸಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ತ್ರಾಸಿ ಗ್ರಾಮ ಪಂಚಾಯತ್ ಉದ್ಯೋಗಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!