spot_img
Sunday, March 15, 2026
spot_img

ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

ಕುಂದಾಪುರ: ಬರಹಗಾರ, ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ಆ.೫ರಂದು ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಸಾಹಿತ್ಯಿಕ ಪರಿಚಾರಕರಾಗಿ ಗುರುತಿಸಿಕೊಂಡಿದ್ದ ಅವರು ಹಲವಾರು ಲೇಖನ ಬರಹಗಳನ್ನು ಬರೆದಿದ್ದರು. ಗ್ರಾಮೀಣ ಸಮಸ್ಯೆಗಳನ್ನು ಸಮಾಜದ ಮುಂದೆ ಮಾಧ್ಯಮಗಳ ಮೂಲಕ ತರೆದಿಡುತ್ತಿದ್ದರು.

ಇತ್ತೀಚೆಗೆ ಅವರು ಕಾರ್ಕಳದ ಹೊಸಬೆಳಕು ಆಶ್ರಮದ ಮೊರೆ ಹೋಗಿದ್ದರು. ಕಾಡುತ್ತಿರುವ ಅನಾರೋಗ್ಯದಿಂದಿದ್ದ ಇವರಿಗೆ ಆಶ್ರಮದಲ್ಲಿ ಆಶ್ರಯ ನೀಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!