spot_img
Sunday, March 15, 2026
spot_img

ಪಂಚಾಯತ್ ವ್ಯಾಪ್ತಿಯಲ್ಲಿ 9/11 ಸಮಸ್ಯೆ ಪರಿಹರಿಸಲು ನಿರಂತರ ಪ್ರಯತ್ನ-ಶಾಸಕ ಎ.ಕಿರಣ್ ಕೊಡ್ಗಿ

ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಬೆಂಗಳೂರಿನಲ್ಲಿ ನಗರ ಮತ್ತು ಗ್ರಾಮಾಂತರ ಆಯುಕ್ತರ ಕಚೇರಿ ನಿರ್ದೇಶಕರಾದ ತಿಪ್ಪೇಸ್ವಾಮಿ ಅವರನ್ನು ಭೇಟಿ ಮಾಡಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಏಕ ವಿನ್ಯಾಸ ನಕ್ಷೆ (9/11) ವಿಳಂಬ ಹಾಗೂ ಸಮಸ್ಯೆಗಳಿಗೆ ಪರಿಹರಿಸಿಸುವ ಬಗ್ಗೆ ದಾರಿಯ ನಿರ್ದಿಷ್ಟ 6ಮೀಟರ್ ಇರಬೇಕೆನ್ನುವ ಬಗ್ಗೆ ಹಾಗೂ ಇಲಾಖೆಯಲ್ಲಿನ ಆದೇಶಗಳನ್ನ ಪಾಲಿಸುವ ಬಗ್ಗೆ ಸಮಸ್ಯೆ ಇರುವುದರಿಂದ ಜನರಿಗೆ ಯಾವುದೇ ಮಂಜೂರಾತಿ ನೀಡದಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎನ್ನುವುದನ್ನು ವಿವರಿಸಿದರು.

ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿದ ಅವರು ತ್ವರಿತವಾಗಿ ದಾರಿಗಳ ಬಗ್ಗೆ ನಿರ್ದಿಷ್ಟ ಆದೇಶವನ್ನು ಹಾಗೂ ಉಡುಪಿ ಹಾಗೂ ಕುಂದಾಪುರ ಯೋಜನಾ ಪ್ರಾಧಿಕಾರದ ಅಧಿಕಾರಿಗಳಿಗೆ ಸ್ಪಷ್ಟ ಆದೇಶಗಳನ್ನ ನೀಡುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಏಕ ವಿನ್ಯಾಸ ನಕ್ಷೆ ಸಮಸ್ಯೆಯನ್ನು ಜನರು ಎದುರಿಸುತ್ತಿದ್ದು ಇದನ್ನು ಪರಿಹರಿಸಲು ನಿರಂತವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಲು ಶತ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!