spot_img
Tuesday, March 24, 2026
spot_img

ಸಿದ್ಧಾಪುರ ಪ್ರೌಢಶಾಲೆ ವಿದ್ಯಾರ್ಥಿನಿ ಆಶಿಕಾ ರಾಜ್ಯಮಟ್ಟದಲ್ಲಿ ಪ್ರಥಮ

ಕುಂದಾಪುರ: ರಾಷ್ಟ್ರೋತ್ಥಾನ ಪರಿಷತ್ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ‘ನನ್ನ ಹೆಮ್ಮೆಯ ಕರ್ನಾಟಕ’ ವಿಷಯಾಧಾರಿತ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಸಿದ್ದಾಪುರದ ವಿದ್ಯಾರ್ಥಿನಿ ಆಶಿಕಾ ಕೆಲ ಪ್ರಥಮ ಸ್ಥಾನ ಪಡೆದಿದ್ದಾರೆ.

5 ದೇಶಗಳು, ಭಾರತದ 6ರಾಜ್ಯಗಳು ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳಿಂದ 2,210 ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈಕೆ ಕೆಲ ಗೋಪಾಲ ಶೆಟ್ಟಿ ಹಾಗೂ ಸರೋಜ ಶೆಟ್ಟಿಯವರ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!