spot_img
Wednesday, April 1, 2026
spot_img

ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ : ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು: ರತ್ತುಬಾಯಿ ಅನುದಾನಿತ ಪ್ರೌಢಶಾಲೆ ಬೈಂದೂರಿನಲ್ಲಿ ಜುಲೈ 28ರಂದು ನಡೆದ ವಲಯ ಮಟ್ಟದ 14ರ ವಯೋಮಾನದ ಯೋಗಾಸನ ಸ್ಪರ್ಧೆಯ ರಿಥಮಿಕ್ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್ ಮೊಗವೀರ (7ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಮೂಹಿಕ ಯೋಗ ಸ್ಪರ್ಧೆಯಲ್ಲಿ ಅನುಷ್ಕಾ ಎಚ್ ಪೂಜಾರಿ (೭ನೇ ತರಗತಿ) ಪ್ರಥಮ ಸ್ಥಾನ, ಅನಿಷ್ಕಾ (೮ನೇ ತರಗತಿ) ದ್ವಿತೀಯ ಸ್ಥಾನ, ಅಮೂಲ್ಯ (೭ನೇ ತರಗತಿ) ಚತುರ್ಥ ಸ್ಥಾನ, ವಂಶಿತ್ (೭ನೇ ತರಗತಿ) ಪಂಚಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!