spot_img
Saturday, March 14, 2026
spot_img

ಸರಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಸಚಿವರಿಗೆ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮನವಿ

ಬೆಂಗಳೂರು: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಇವರನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ಮಾಡಿ ರಾಜ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ತಜ್ಞ ವೈದ್ಯರನ್ನು ಸ್ಥಳಾಂತರಿಸುತಿರುವುದು ಕಂಡುಬರುತ್ತಿದ್ದು, ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಾದ ಬ್ರಹ್ಮಾವರ, ಕೋಟ, ಬೈಂದೂರು, ಆಸ್ಪತ್ರೆಗಳಲ್ಲಿನ ತಜ್ಞ ವೈದ್ಯರನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಿದಂತೆ ಸಚಿವರಿಗೆ ಮನವಿ ಮಾಡಿದರು.

ಗ್ರಾಮೀಣ ಭಾಗದ ಬಡ ಅನಾರೋಗ್ಯ ಪೀಡಿತರು ಹಾಗೂ ಮಕ್ಕಳು ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಭವನಕ್ಕೆ ಆಗಮಿಸುತ್ತಿದ್ದು ಸ್ಥಳೀಯವಾಗಿ ಯಾವುದೇ ಆಸ್ಪತ್ರೆಗಳು ಇಲ್ಲದಿರುವುದರಿಂದ ಅವರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಶಾಸಕರು ಸಚಿವರ ಗಮನಕ್ಕೆ ತಂದು ಮನವಿ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!