spot_img
Sunday, March 15, 2026
spot_img

‘ಹರ್ ಗರ್ ತಿರಂಗ ಯಾತ್ರೆ’ಯ ಪೋಸ್ಟರ್ ಬಿಡುಗಡೆ

ಕುಂದಾಪುರ: ಹರ ಗರ್ ತಿರಂಗಾ ಯಾತ್ರೆಯ ಪ್ರಯುಕ್ತ ಯುವ ಮೋರ್ಚಾದ ಬೈಕ್ ರ್‍ಯಾಲಿಯು ಆಗಸ್ಟ್ ೧೦ರಂದು ನಡೆಯಲಿದ್ದು ಈ ಜಾಥಾದ ಪೋಸ್ಟರ್ ಬಿಡುಗಡೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ನೆರವೇರಿಸಿದರು.

ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರುಮ ಹರ್ ಗರ್ ತಿರಂಗ ಅಭಿಯಾನವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ವಾಗಿದ್ದು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕುಂದಾಪುರ ಮಂಡಲ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಪ್ರಧಾನ ಕಾರ್ಯದರ್ಶಿ, ಸುಧೀರ್. ಕೆ.ಎಸ್. ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಸಂಪತ್ ಶೇರಿಗಾರ್, ಹಾಗೂ ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!