spot_img
Saturday, March 14, 2026
spot_img

ವಯೋಮಿತಿಯ ಮಾನದಂಡದಿಂದ ಅನ್ಯಾಯ: ಸರಿಪಡಿಸುವಂತೆ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ಸಮಿತಿ ಸಿ.ಎಂಗೆ ಮನವಿ

ಕುಂದಾಪುರ: ಈಗಾಗಲೇ ಜಿಲ್ಲೆಯ ಎಲ್ಲಾ ವಲಯದ ಸರಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಶಾಲಾ ಮಕ್ಕಳಿಗೆ ವಯೋಮಿತಿಯ ಮಾನದಂಡ ನೀಡಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅವೈಜ್ಞಾನಿಕವಾಗಿ ಕ್ರೀಡಾಕೂಟ ನಡೆಸುತ್ತಿದ್ದು ಮಕ್ಕಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ಸಮಿತಿ ಉಡುಪಿ ಜಿಲ್ಲಾ ಘಟಕ ಮನವಿ ಸಲ್ಲಿಸಿದೆ.

ಕುಂದಾಪುರದ ತಹಶೀಲ್ದಾರರಾದ ಪ್ರದೀಪ್ ಕೆ. ಕುರುಡೇಕರ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್. ವಿ. ನಾಗರಾಜ್, ಕುಂದಾಪುರ ಪುರಸಭೆ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್, ಕಾಪು ತಾಲೂಕು ಉಸ್ತುವಾರಿಗಳಾದ ಅಷ್ಪಾಕ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!