spot_img
Monday, March 23, 2026
spot_img

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ದೆಹಲಿ: ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರರವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ಇವರನ್ನು ಭೇಟಿಯಾಗಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಕೆಲವು ತಾಲ್ಲೂಕುಗಳು ಭೌಗೋಳಿಕವಾಗಿ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಾಗಿದ್ದು, ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಮಲೆನಾಡು ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ಒಟ್ಟು 241 ಕಿಲೋ ಮೀಟರ್ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!