spot_img
Sunday, March 15, 2026
spot_img

ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷ ರಾಜು ಮೆಂಡನ್ ಅವರಿಗೆ ಮಾತೃ ವಿಯೋಗ

ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬೈ ಇದರ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಇವರ ತಾಯಿ ಲಚ್ಚು ಮೆಂಡನ್ (84ವರ್ಷ) ಆ.9ರಂದು ನಿಧನರಾದರು.

ಜನಾನುರಾಗಿಯಾಗಿದ್ದ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಸಾಕಷ್ಟು ಅನುಭವಹೊಂದಿದ್ದರು. ಮಾರ್ಗದರ್ಶಿ ವ್ಯಕ್ತಿತ್ವ ಅವರದ್ದಾಗಿತ್ತು.

ಮೃತರ ಅಂತ್ಯಕ್ರಿಯೆ ಆಗಸ್ಟ್ 10 ಬೆಳಿಗ್ಗೆ 9 ಗಂಟೆಗೆ ಸ್ವಗೃಹ ಕರ್ಕುಂಜೆ ಗ್ರಾಮದ ಕುಂಟನೇರಳು ಬಳ್ಳಿಹಿತ್ಲು ಇಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!