spot_img
Sunday, March 15, 2026
spot_img

CSEET ಪರೀಕ್ಷೆ: ಪ್ರಥಮ ಪ್ರಯತ್ನದಲ್ಲೇ ಶಂಕರನಾರಾಯಣ ಮದರ್ ತೆರೇಸಾಸ್ ಪಿ.ಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಮದರ್ ತೆರೆಸಾಸ್ ಪಿಯು ಕಾಲೇಜಿನ 2024-25 ನೇ ಸಾಲಿನ 7 ವಿದ್ಯಾರ್ಥಿಗಳು 2025ರ ಮೇ ತಿಂಗಳಿನಲ್ಲಿ ನಡೆದ CSEET ಪರೀಕ್ಷೆಯನ್ನು ಬರೆದು ಪ್ರಥಮ ಪ್ರಯತ್ನದಲೇ ಉತ್ತಿರ್ಣರಾಗಿ ಅದ್ವಿತೀಯ ಸಾಧನೆಗೈದಿದಾರೆ.

ವಿದ್ಯಾರ್ಥಿಗಳ ಅಂಕಗಳ ವಿವರ ಕ್ರಮವಾಗಿ, ಅಶ್ವಿನಿ-118/200, ಶ್ರೀದೇವಿ-118/200, ನಿತೇಶ್ ನಾಯ್ಕ್-108/200 ಸರ್ವದಾ ಚಾತ್ರ 108/200 ಶುಶಾನ್ ಶೆಟ್ಟಿ -107/200 ಪ್ರಥ್ವಿರಾಜ್-105/200 ಆದಿತ್ಯ -101/200 ಈ ಪಿಯು ಕಾಲೇಜಿನಲ್ಲಿ ತರಬೇತಿ ಪಡೆದು ಅದ್ವಿತೀಯ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ವರ್ಗ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!