spot_img
Sunday, March 15, 2026
spot_img

ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ಇವರ ಸಹಯೋಗದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಬೈಲ್, ಯಡ್ತರೆಯಲ್ಲಿ ನಡೆದ ಗಮ್ಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭ ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!