spot_img
Wednesday, April 1, 2026
spot_img

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ: ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹಳೆ ವಿದ್ಯಾರ್ಥಿ ಸಂಘದ ರಚನೆ ರವಿವಾರ ಶಾಲೆಯ ಸುಬ್ರಮಣ್ಯ ಮಂಜರ ಸಭಾಭವನದಲ್ಲಿ ಜರುಗಿತು.

ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಪೂಜಾರಿ ವಂಡ್ಸೆ ಆಯ್ಕೆಯಾದರು.

ಗೌರವ ಅಧ್ಯಕ್ಷರಾಗಿ ವಂಡಬಳ್ಳಿ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಹಮ್ಮದ್ ರಫೀಕ್ ಸಾಹೇಬ್, ಕಾರ್ಯದರ್ಶಿಯಾಗಿ ಸೋಮರಾಯ ಜನ್ನು (ಪ್ರಭಾರ ಮುಖ್ಯೋಪಾಧ್ಯಾಯರು), ಜೊತೆ ಕಾರ್ಯದರ್ಶಿಯಾಗಿ ವಸಂತರಾಜ್ ಶೆಟ್ಟಿ, ಖಜಾಂಚಿಯಾಗಿ ನಾಗರಾಜ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ ಮೆಂಡನ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗುಂಡು ಪೂಜಾರಿ, ಕ್ರೀಡಾಕಾರ್ಯದರ್ಶಿಯಾಗಿ ಚಂದ್ರ ಬಿಲ್ಲವ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಗುರುರಾಜ್ ಆಯ್ಕೆಯಾದರು.

ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯ ಕುಮಾರ್ ಶೆಟ್ಟಿ, ದೇವು ಮೆಂಡನ್, ಶಂಕರ ಆಚಾರ್ಯ, ಪ್ರಸಾದ್ ಆಚಾರ್ಯ, ರಾಜೀವ ನಾಯ್ಕ, ಪ್ರತಾಪ ಕುಮಾರ್ ಶೆಟ್ಟಿ, ಮೊಹಮ್ಮದ್ ಫಾರೂಕ್, ಸುಮತಿ, ಜಯರಾಮ ಶೆಟ್ಟಿ ಬೆಳ್ವಾಣ, ಅಭಿಷೇಕ್ ಮೆಂಡನ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್ಡಿ..ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!