spot_img
Wednesday, April 1, 2026
spot_img

ಕರಾಟೆ ಚಾಂಪಿಯನ್ ಶಿಪ್: ಬಸ್ರೂರು ಶ್ರೀ ಶಾರದಾ ಅಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ. ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಕುಂದಾಪುರ, ಇವರು ನಡೆಸಿದ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟವು ಝೀಯಾ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ ಕಂಡ್ಲೂರು ಇವರ ಆಶ್ರಯದಲ್ಲಿ ನಡೆಯಿತು.

ಕರಾಟೆ ಪಂದ್ಯಾಟದಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿರಾಜ್ 10ನೇ ತರಗತಿ, ಸಾನಿಯಾ 9ನೇ ತರಗತಿ, ನಿಜಾಫ್ 8ನೇ ತರಗತಿ, ನೌಮನ್ 8ನೇ ತರಗತಿ , ಮಧೀಹ ಹೀನಾ 7ನೇ ತರಗತಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆ ಉಜೈರ್ 8ನೇ ತರಗತಿ, ನಿಶಾಂತ್ 9ನೇ ತರಗತಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ದಿಗಂತ್ 9ನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!