spot_img
Friday, April 3, 2026
spot_img

ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಗಂಗೊಳ್ಳಿ: ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು.
 ಅವರು ಗಂಗೊಳ್ಳಿಯ  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
 ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು.
 ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಸ್ವಾಗತಿಸಿದರು.
 ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ.
 ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು.
 ಅವರು ಗಂಗೊಳ್ಳಿಯ  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
 ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ವಿದ್ಯಾರ್ಥಿ ಪ್ರತಿನಿಧಿಗಳಾದ ಧನರಾಜ್ ಮತ್ತು ಶ್ರೇಷ್ಠ ಮೇಸ್ತ ಉಪಸ್ಥಿತರಿದ್ದರು .
 ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಸ್ವಾಗತಿಸಿದರು.
 ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!