spot_img
Sunday, March 15, 2026
spot_img

ಉಡುಪಿಯಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಉಡುಪಿ: ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿ‌ಇ‌ಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!