spot_img
Monday, February 16, 2026
spot_img

ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ  ಸ್ವಾತಂತ್ರ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್‌ಸಿಡಿಸಿಸಿ ಬ್ಯಾಂಕ್ ) ನಲ್ಲಿ  ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಕೊಡಿಯಾಲ್ ಬೈಲ್ ನಲ್ಲಿರುವ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ದಕ್ಷಿಣ ಕನ್ನಡ ‌ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್.  ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಅವರು ಮಾತನಾಡಿ , ಸ್ವಾತಂತ್ರ್ಯೋತ್ಸವದ ದಿನ ಶಾಂತಿ , ಏಕತೆ ಮತ್ತು ಧೈರ್ಯವನ್ನು ಪ್ರತಿಬಿಂಬಿಸುವ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಆಕಾಶದೆತ್ತರದಲ್ಲಿ ಹಾರುತ್ತದೆ. ಇಂತಹ ಸ್ಮರಣೀಯ ಪರ್ವ ಕಾಲದಲ್ಲಿ ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ , ಸಿಬ್ಬಂದಿಗಳು ಬ್ಯಾಂಕಿನ ಕಾರ್ಯದಲ್ಲೂ ಸಂಘಟನಾತ್ಮಕವಾಗಿ ದುಡಿದು ಬ್ಯಾಂಕನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸ ಬೇಕೆಂದರು .

ಈ ಸಂದರ್ಭದಲ್ಲಿ ಬ್ಯಾಂಕಿನ ಹಿರಿಯ – ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಧ್ವಜ ವಂದನೆಗೈದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!